Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 47 https://www.AionianBible.org/Bibles/Kannada---Kannada-Bible/Psalms/47 1 ೧) ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2 ೨) ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 3 ೩) ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. 4 ೪) ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. (ಸೆಲಾ) 5 ೫) ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. 6 ೬) ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. 7 ೭) ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. 8 ೮) ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. 9 ೯) ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು. Additional comments?
Refresh Captcha
The world's first Holy Bible un-translation!