Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 54 https://www.AionianBible.org/Bibles/Kannada---Kannada-Bible/Psalms/54 1 ೧) ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2 ೨) ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು. 3 ೩) ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. (ಸೆಲಾ) 4 ೪) ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. 5 ೫) ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. 6 ೬) ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. 7 ೭) ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. Additional comments?
Refresh Captcha
The world's first Holy Bible un-translation!