Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, Psalms Chapter 126 https://www.AionianBible.org/Bibles/Kannada---Open-Contemporary/Psalms/126 1) ಯಾತ್ರಾ ಗೀತೆ. ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು. 2) ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು. 3) ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; ಆದಕಾರಣ ಸಂತೋಷಿಸುತ್ತಾ ಇದ್ದೇವೆ. 4) ಯೆಹೋವ ದೇವರೇ, ನೆಗೆವನಲ್ಲಿರುವ ಹೊಳೆಗಳ ಹಾಗೆ ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ. 5) ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು; 6) ಬಿತ್ತಲು ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವರು, ತಮ್ಮ ಸಿವುಡುಗಳನ್ನು ಹೊತ್ತುಕೊಂಡು ಆನಂದ ಗೀತದೊಡನೆ ತಿರುಗಿ ಬರುವರು. Additional comments?
Refresh Captcha
The world's first Holy Bible un-translation!